ಪುತ್ತೂರು : ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಇಂದು ನಡೆಯುತ್ತಿರುವ "ಅಶೋಕ ಜನಮನ" ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ ಹಲವಾರು ಜನರು ಅಶ್ವಸ್ಥಗೊಂಡಿರುವ ಬಗ್ಗೆ ವರದಿಯಟಗಿದೆ.
ಆಹಾರ ಮತ್ತು ಉಡುಗೊರೆ ವಿಳಂಬವಾಗಿ ನೀಡಿದ ಕಾರಣ ಹೈಪೊಗ್ಲೇಸಮೀಯ ಅಥವಾ ಡಿಹೈಡ್ರೇಷನ್ ಉಂಟಾಗಿ 3ಮಹಿಳೆಯರಿಗೆ ಐ.ವಿ. ಫ್ಲೂಯಿಡ್ಸ್ ನೀಡಲಾಗಿದ್ದು 7 ಜನ ಮಹಿಳೆಯರು ಈಗಾಗಲೇ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.