ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ದೆಹಲಿಯಿಂದ ಬಾರಾಮತಿಗೆ ತೆರಳುತ್ತಿದ್ದತ್ತಿದ್ದ ಸಮಯ ವಿಮಾನ ಬಾರಾಮತಿ ವಿಮಾನ ನಿಲ್ದಾಣದ ಸ್ವಲ್ಪ ದೂರದಲ್ಲಿ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ.