image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಗಸ್ಟ್ 9 ರಂದು 'ಕ್ವಿಟ್ ಇಂಡಿಯಾ' ದಿನಾಚರಣೆ

ಆಗಸ್ಟ್ 9 ರಂದು 'ಕ್ವಿಟ್ ಇಂಡಿಯಾ' ದಿನಾಚರಣೆ

ಮಂಗಳೂರು:  ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ  ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ ಟಾಗೋರ್ ಪಾರ್ಕ್‍ನ  ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ  ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ ಬೆಳಿಗ್ಗೆ 10.30 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ