ಮಂಗಳೂರು:- ಬಂಟ್ವಾಳ ತಾಲೂಕು ಪಂಚಾಯತ್‍ನ 2025-26ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಆಗಸ್ಟ್ 25 ಕ್ಕೆ ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ. ಸಭೆ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಆಗಸ್ಟ್ 25 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.