image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ.    

ತರಬೇತಿ ವಿವರ:-

ಸೆಪ್ಟೆಂಬರ್ 16 ರಿಂದ 17 ರವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ  ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26 ರವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ.
 ಆಸಕ್ತ ರೈತ ಬಾಂಧವರು ತಮ್ಮ ತಾಲೂಕಿನ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು – 9880424077, ಮುಲ್ಕಿ ತಾಲೂಕು – 8971024282, ಮೂಡಬಿದ್ರೆ ತಾಲೂಕು – 7204271943, ಬಂಟ್ವಾಳ ತಾಲೂಕು – 9481445365, ಬೆಳ್ತಂಗಡಿ ತಾಲೂಕು – 9481963820, ಪುತ್ತೂರು ತಾಲೂಕು – 9483920208, ಕಡಬ ತಾಲೂಕು – 9483922594, ಸುಳ್ಯ ತಾಲೂಕು – 9844995078 ಸಂಪರ್ಕಿಸಬಹುದು ಎಂದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ