image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶತಮಾನ ಕಂಡ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ಶತಮಾನ ಕಂಡ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು  ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭಕೋರಿದರು.
ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶರತ್‌ ಕೃಷ್ಣ ಪಡುಟ್ನಾಯ, ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಶಮಾನೋತ್ಸವ ಸಮಿತಿಯ ಶಾಲಾ ಕಾರ್ಯದರ್ಶಿಗಳಾದ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕರಾದ ಬಿ.ಸೋಮಶೇಖ‌ರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾ‌ರ್, ವಿದ್ಯಾರ್ಥಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬೂಬಕ್ಕರ್, ಉಪಾಧ್ಯಕ್ಷರಾದ ಶ್ರೀಮತಿ ಪ್ರತಿಮಾ, ದಿಶಾ ಫುಡ್ ಕಾರ್ನರ್ ಮಾಲೀಕರಾದ ಅರುಣ್‌ ಕುಮಾರ್, ನಿವೃತ್ತ ಬ್ಯಾಂಕ್‌ ಮ್ಯಾನೇಜ‌ರ್ ರವೀಂದ್ರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ